‘ವಿದ್ಯಾರ್ಥಿಗಳ ಬದುಕು ನಾಲ್ಕು ಗೋಡೆಯೊಳಗೆ ಸೀಮಿತವಾಗಬಾರದು. ಗೋಡೆಯನ್ನು ಮೀರಿ ಬೆಳೆಯಬೇಕು.ನಮ್ಮ ಕಲಿಕೆ ವೃತ್ತಿಗೆ; ವೃತ್ತಿ ಜೀವನೋಪಾಯಕ್ಕೆ, ಪ್ರವೃತ್ತಿ ಜೀವನದ ಆನಂದಕ್ಕೆ. ವ್ಯಕ್ತಿ ಚಿನ್ನವಾದರೆ ವ್ಯಕ್ತಿತ್ವಆಭರಣ. ಆದ್ದರಿಂದ ಸಾಹಿತ್ಯದ ಅಭಿರುಚಿಯನ್ನು ಬೆಳೆಸಿಕೊಂಡು ವ್ಯಕ್ತಿತ್ವವನ್ನೇ ಆಭರಣವನ್ನಾಗಿಸಿಕೊಳ್ಳಬೇಕು’ಎಂದು ವಿಶ್ವನಾಥ ಕರಬರು ಹೇಳಿದರು. ಉಡುಪಿಯ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ೨೦೨೪-೨೫ರ ವಾರ್ಷಿಕ ಸಂಚಿಕೆ ‘ಪ್ರಾಂಜಲ’ ವನ್ನುಅನಾವರಣಗೊಳಿಸಿ ತೆಂಕನಿಡಿಯೂರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಶ್ವನಾಥ ಕರಬರು ಮಾತನಾಡುತ್ತಾ, ‘ಪ್ರೀತಿ ಇಲ್ಲದವನು ಕವಿಯಾಗಲಾರ. ಕಲಾವಿದನೂ ಆಗಲಾರ. ಬದುಕಿನ ಬಗ್ಗೆ ಪ್ರೀತಿ ಇದ್ದಾಗ ಮಾತ್ರ ಸುಂದರ … Continue reading “ವಾರ್ಷಿಕ ಸಂಚಿಕೆ ‘ಪ್ರಾಂಜಲ’ ಬಿಡುಗಡೆ ಕಾರ್ಯಕ್ರಮ-2025”